ರಾಯಚೂರು: ಕರ್ನಾಟಕ ಶಿಕ್ಷಣ ಇಲಾಖೆಯು ರಾಜ್ಯದಲ್ಲಿ ಹೊಸದೊಂದು ಯೋಜನೆ ಜಾರಿ ಮಾಡುವುದಕ್ಕೆ ಮುಂದಾಗಿದೆ. ಮಿಷನ್-60+ ಯೋಜನೆ ಜಾರಿ ಮಾಡುವುದಕ್ಕೆ ಮುಂದಾಗಿದೆ. ಅಲ್ಲದೆ ಇದೇ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯಲ್ಲಿ ಸಮಸ್ಯೆಗಳ ಬಗ್ಗೆಯೂ ಸಹ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಮಾತನಾಡಿದ್ದಾರೆ. ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇ. 100 ರಷ್ಟು ಫಲಿತಾಂಶ ಸಾಧಿಸುವ. Passing Marks: ಎಸ್ಎಸ್ಎಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಏನಿದು ಮಿಷನ್-60+ ಯೋಜನೆ. Passing Marks: Good News for SSLC, PUC Students; What Is Karnataka’s Mission 60+ Scheme.