ನವದೆಹಲಿ: ಸಂಸತ್ತಿನ ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಹೊಸದಾಗಿ ಕ್ಷೇತ್ರ ಪುನರ್ವಿಂಗಡಣೆ (Delimitation Bill) ಮಸೂದೆಯನ್ನು ಮಂಡಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಊಹಾಪೋ. ಪ್ರಸ್ತುತ ಈ ವಿಷಯದಲ್ಲಿ ಇಡೀ ವಿರೋಧ ಪಕ್ಷಗಳ ಮೈತ್ರಿಕೂಟ ಸಂಪೂರ್ಣ ಒಗ್ಗಟ್ಟಿನಿಂದಿದೆ ಎಂದು ಒತ್ತಿಹೇಳಿದ ಅವರು, ಡಿಎಂಕೆ ಮತ್ತು ಶರದ್ ಪವಾರ್ ನೇತೃತ್ವದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಈ ತತ್ವಗಳಿಗೆ ಸಂಪೂರ್ಣ ಬೆಂಬಲ ನೀಡಿವೆ ಎಂದರು. ಅಲ್ಲದೆ, ಎನ್ಸಿಪಿ ಸಂಸದೆ ಸುಪ್ರಿಯಾ ಸುಳೆ ಅವರು ಇಂಡಿಯಾ ಒಕ್ಕೂಟದ ನಿಲುವಿಗೆ ನೂರಕ್ಕೆ ನೂರರಷ್ಟು ಸಹಮತ ಹೊಂದಿದ್ದಾರೆ ಎಂದು ಜೈರಾಮ್ ರಮೇಶ್ ತಿಳಿಸಿದ್ದಾರೆ..