ಬೆಂಗಳೂರು : ರಾಷ್ಟ್ರೀಯ ಇಂಧನ ಸಂರಕ್ಷಣಾ ಜಾಗೃತಿ ಅಭಿಯಾನದ ಅಂಗವಾಗಿ ಶಾಲಾ ಮಕ್ಕಳಿಗಾಗಿ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ಬೆಂಗಳೂರು ಕೇಂದ್ರ ವಿದ್ಯುತ್ ಸಂಶೋಧನಾ ಸಂಸ್ಥೆಯಲ್ಲಿ ಆಯೋಜಿಸಲಾ. ಕುಮಾರ್ ಹಾಗೂ ರಾಜ್ಯ ಸಮಗ್ರ ಶಿಕ್ಷಣ ನಿರ್ದೇಶಕ ಡಾ. ಹೊಸಮನಿ ವಿಜೇತರಿಗೆ ಬಹುಮಾನ ವಿತರಿಸಿದರು.ಎರಡೂ ವಿಭಾಗಗಳಲ್ಲಿ ಪ್ರಥಮ ಬಹುಮಾನವಾಗಿ ತಲಾ 50 ಸಾವಿರ ರೂ., ದ್ವಿತೀಯ 30 ಸಾವಿರ ರೂ., ತೃತೀಯ 20 ಸಾವಿರ ರೂ. ಹಾಗೂ 10 ಸಮಾಧಾನಕರ ಬಹುಮಾನಗಳಿಗೆ ತಲಾ 7,500 ರೂ. ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಮತ್ತು ಇಂಧನ ಕಿಟ್ ವಿತರಿಸಲಾಯಿತು.ಎರಡೂ ವಿಭಾಗಗಳ ಪ್ರಥಮ ಮೂರು ಬಹುಮಾನ ವಿಜೇತ ವಿದ್ಯಾರ್ಥಿಗಳು ಡಿ.