ನವದೆಹಲಿ: ಭಾರತದ ಖ್ಯಾತ ಉದ್ಯಮಿ ಗೌತಮ್ ಅದಾನಿ ಅವರ ಬಗ್ಗೆ ಅವಹೇಳನಕಾರಿ ಮತ್ತು ಮಾನಹಾನಿಕರ ವಿಷಯವನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರಿಗೆ ಅದಾನಿ ಗ್ರೂಪ್ ಕ. 19) ಪ್ರಧಾನಿ ಮೋದಿ ಮತ್ತು ಉದ್ಯಮಿ ಗೌತಮ್ ಅದಾನಿ ಅವರನ್ನೊಳಗೊಂಡ ಕಾರ್ಟೂನ್ ಒಂದನ್ನು ಹಂಚಿಕೊಂಡ ಹಿನ್ನೆಲೆ ಮಹುವಾ ಮೊಯಿತ್ರಾ ಅವರಿಗೆ ಅದಾನಿ ಗ್ರೂಪ್ ನೋಟಿಸ್ ನೀಡಿದ್ದು, ನೋಟಿಸ್ ತಲುಪಿದ 24 ಗಂಟೆಯೊಳಗೆ ಅದನ್ನು ಡಿಲಿಟ್ ಮಾಡುವಂತೆ ಕೇಳಿದೆ.