ಉಡುಪಿ: ಕೃಷ್ಣ ಮಠದಲ್ಲಿ ನ. 21ರಿಂದ 24 ದಿನದ ಲಕ್ಷದಿಪೋತ್ಸವ ಪ್ರಾರಂಭವಾಗಲಿದ್ದು, ವಾರ್ಷಿಕ ರಥೋತ್ಸವಗಳಿಗೆ ಚಾಲನೆ ದೊರೆಯಲಿದೆ. ಚಾತುರ್ಮಾಸ್ಯ ಕಾಲದಲ್ಲಿ ಗರ್ಭಗುಡಿ ಸೇರಿದ ಕೃಷ್ಣನ ಉತ್ಸವ ಮೂರ. ಚಾತುರ್ಮಾಸ್ಯ ಕಾಲದಲ್ಲಿ ಗರ್ಭಗುಡಿ ಸೇರಿದ ಕೃಷ್ಣನ ಉತ್ಸವ ಮೂರ್ತಿ ಉತ್ಥಾನ ದ್ವಾದಶಿಯಂದು ರಥವನ್ನೇರಲಿದೆ. ಶನಿವಾರ ಮಧ್ಯಾಹ್ನ 3 ಗಂಟೆಗೆ ಪರ್ಯಾಯ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿ ಹಣತೆ ಮುಹೂರ್ತ ನೆರವೇರಿಸಲಿದ್ದಾರೆ. ಸಾಯಂಕಾಲ 4 ಗಂಟೆಗೆ ಮಧ್ವಸರೋವರದ ಮಧ್ಯದಲ್ಲಿರುವ ಮಂಟಪದಲ್ಲಿ ಕ್ಷೀರಾಬ್ಧಿ ಪೂಜೆ ನಡೆಯಲಿದ್ದು, ಅಷ್ಟಮಠದ ಶ್ರೀಗಳು ತಮ್ಮ ಪಟ್ಟದ ದೇವರಿಗೆ ಅ್ಯರ್ ಪ್ರದಾನ ಮಾಡಲಿದ್ದಾರೆ. ರಾತ್ರಿ 6.