Indian Railways: ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ನೈರುತ್ಯ ರೈಲ್ವೆಯು ಬೆಳಗಾವಿ, ಬೆಂಗಳೂರು ಮತ್ತು ಹುಬ್ಬಳ್ಳಿ ನಡುವೆ ನವೆಂಬರ್ 21 ಮತ್ತು 22ರಂದು ವಿಶೇಷ ರೈಲು ಓಡಿಸಲಿದೆ. South Western Railway has announced special train services between Belagavi, Bengaluru and Hubballi on November 21 and 22 to manage extra passenger rush. Indian Railways: ಭಾರತೀಯ ರೈಲ್ವೆ ಇಲಾಖೆಯು ಪ್ರಯಾಣಿಕರ ಅನುಕೂಲಕ್ಕೆ ತಕ್ಕಂತೆ ಹಾಗೂ ದಟ್ಟಣೆ ನಿಯಂತ್ರಿಸಲು ಹೆಚ್ಚುವರಿಯಾಗಿ ವಿಶೇಷ ರೈಲುಗಳ ಸೇವೆಗಳನ್ನು ಒದಗಿಸುತ್ತಲಿರುತ್ತದೆ. ಹಾಗೆಯೇ ಇದೀಗ ಬೆಳಗಾವಿ-ಹುಬ್ಬಳ್ಳಿ ಹಾಗೂ ಬೆಂಗಳೂರು ನಡುವೆ ಸ್ಪೆಷಲ್ ಟ್ರೈನ್& zwnj ವ್ಯವಸ್ಥೆಯನ್ನು ಕಲ್ಪಿಸಿದೆ.