ದೇಶದಲ್ಲಿ ಸಕ್ಕರೆ ಕೊರತೆ ಎದುರಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೇಂದ್ರ ಸರ್ಕಾರ ಎಥೆನಾಲ್ ಉತ್ಪಾದನೆ ನಿಷೇಧಿಸಿದೆ.2026-27ನೇ ಸಾಲಿನಲ್ಲಿ ಕಬ್ಬಿನ ಹಾಲು ಮತ್ತು ಕಾಕಂಬಿ 'ಬಿ-ಹೆವಿ' ಮೊಲಾಸಸ್ನಿಂದ ಎಥೆನಾಲ್ ಉತ್ಪಾದಿಸುವುದನ್ನು ನಿರ್ಬಂಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ಇದೀಗ ಕೋರ್ಟ್ ಸಹ ಕೇಂದ್ರದ ಆದೇಶಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿದೆ. ಮುಖ್ಯ ಚುನಾವಣಾ ಆಯುಕ್ತರ (ಸಿಇಸಿ) ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 16ರಂದು ದೆಹಲಿಯ ಕನ್ನಾಟ್.