Cyclone Akvan Effect: Heavy Rain to Lash Bengaluru and Several Karnataka Districts; Yellow Alert Issued. ಅಕ್ವಾನ್ ಚಂಡಮಾರುತ ಪ್ರಭಾವದಿಂದಾಗಿ ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮಳೆ ಆರ್ಭಟ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಆರ್ಭಟ ಶುರುವಾಗಲಿದೆ. ಹೀಗಾಗಿ, ನವೆಂಬರ್ 22ರ ವರೆಗೆ ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದರ ಸಂಪೂರ್ಣ ವಿವರ ನೋಡೋಣ.