Basava Mantapa Book Controversy: ಬಸವಣ್ಣನವರ ಕುರಿತು ಅವಹೇಳನಕಾರಿ ಹೇಳಿಕೆ ಹಾಗೂ ಬಸವ ಮಂಟಪ ಪುಸ್ತಕ ವಿವಾದಕ್ಕೆ ಸಂಬಂಧಿಸಿದಂತೆ ಲುಕ್ಔಟ್ ನೋಟಿಸ್ ಹಿನ್ನೆಲೆಯಲ್ಲಿ ಲೇಖಕ ರವಿ ಹಂಜ್ ಅವರನ್ನು ಕೊಚ್ಚಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ. US-based Kannada author Ravi Hanj has been detained at Kochi International Airport under a lookout notice issued by Karnataka Police over the 'Basava Mantapa' book controversy.