ಉತ್ತರ ಪ್ರದೇಶದ ಆಗ್ರಾದಲ್ಲಿರುವ ವಿಶ್ವ ಪರಂಪರೆಯ ಸ್ಮಾರಕವಾದ ತಾಜ್ ಮಹಲ್ನ ಖ್ಯಾತಿಗೆ ಕಳಂಕ ತರುವ ಮತ್ತೊಂದು ಪ್ರಯತ್ನ ನಡೆದಿದೆ. ತಾಜ್ನ ಮುಖ್ಯ ಗುಮ್ಮಟದಿಂದ ಕಪ್ಪು ಹೊಗೆ ಮತ್ತು ಜ್ವಾಲೆಗಳು ಮೇಲೇರುತ್ತಿರುವುದನ್ನು ತೋರಿಸುವ 33 ಸೆಕೆಂಡುಗಳ ವೀಡಿಯೊ ವೈರಲ್ ಆಗುತ್ತಿದೆ. ಇದನ್ನು ಪರಿಶೀಲನೆ ನಡೆಸಿದಾಗ ಇದು ಫೇಕ್ ವಿಡಿಯೋ ಎಂದು ತಿಳಿದು ಬಂದಿದೆ. ಲಖನೌ: ಉತ್ತರ ಪ್ರದೇಶದ ಆಗ್ರಾದಲ್ಲಿರುವ ವಿಶ್ವ ಪರಂಪರೆಯ ಸ್ಮಾರಕವಾದ ತಾಜ್ ಮಹಲ್ನ (Taj Mahal) ಖ್ಯಾತಿಗೆ ಕಳಂಕ ತರುವ ಮತ್ತೊಂದು ಪ್ರಯತ್ನ ನಡೆದಿದೆ.