NEET-UG 2026 Paper Leak: ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದ ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ದೆಹಲಿಯ ವಿಶೇಷ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ. In a major development in the NEET-UG 2026 paper leak case, a Delhi special court has framed charges against 14 accused based on CBI chargesheet.