Sabarimala: ಶಬರಿಮಲೆ ಯಾತ್ರಾ ಸೀಸನ್ನಲ್ಲಿ ಭಕ್ತರನ್ನು ಗುರಿಯಾಗಿಸಿಕೊಂಡು ಕಳ್ಳತನಕ್ಕೆ ಸಂಚು ರೂಪಿಸಿದ್ದರೆಂಬ ಆರೋಪದ ಮೇಲೆ ಕೇರಳದ ರನ್ನಿಯಲ್ಲಿ ಇಬ್ಬರು ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ. With Sabarimala pilgrimage season underway, two women have been arrested in Kerala’s Ranni for allegedly planning thefts targeting devotees. Sabarimala: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಮಂಡಲ ಪೂಜಾ ಮಹೋತ್ಸವ ಆರಂಭವಾಗಿರುವ ಹಿನ್ನೆಲೆಯಲ್ಲಿ ಕೇರಳದಾದ್ಯಂತ ಭಕ್ತರ ದಟ್ಟಣೆ ವಿಪರೀತವಾಗಿ ಹೆಚ್ಚಾಗಿದೆ. ವಿಶೇಷವಾಗಿ ಎರುಮೇಲಿ ಸೇರಿದಂತೆ ಪ್ರಮುಖ ಯಾತ್ರಾ ಮಾರ್ಗಗಳಲ್ಲಿ ಭಕ್ತಸಾಗರವೇ ಹರಿದುಬರುತ್ತಿದೆ.