ಗಂಗಾ ಹೌಸ್ ನವೀಕರಣಕ್ಕೆ 100 ಕೋಟಿ ರೂ. ಖರ್ಚಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬಿ.ವೈ. ವಿಜಯೇಂದ್ರ ಅವರ ಅಧ್ಯಕ್ಷತೆಯಲ್ಲೇ ತನಿಖಾ ಸಮಿತಿ ರಚಿಸಿ, ಸತ್ಯಾಂಶ ಹೊರತರಲು ಸಿದ್ಧ ಎಂದು ಸಿಎಂ ಸವಾಲು ಹಾಕಿದ್ದಾರೆ. ಚಿತ್ರದುರ್ಗ, ನವೆಂಬರ್ 21: ತಮ್ಮ ಗೃಹ ಗಂಗಾ ಹೌಸ್ ನವೀಕರಣಕ್ಕೆ 100 ಕೋಟಿ ರೂಪಾಯಿ ಖರ್ಚಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ವಿಜಯೇಂದ್ರ ಅವರ ಅಧ್ಯಕ್ಷತೆಯಲ್ಲಿಯೇ ತನಿಖಾ ಸಮಿತಿಯನ್ನು ರಚಿಸಲು ಸಿದ್ಧ ಎಂದು ಸಿಎಂ ಹೇಳಿದ್ದಾರೆ.