ಕ್ರೀಡಾಪಟುಗಳಿಗೆ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್: 14 ಜಿಲ್ಲೆಗಳಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ. ಮೈಸೂರು: ದಸರಾ ಕ್ರೀಡಾಕೂಟವು ಕೇವಲ ಕ್ರೀಡಾ ಸ್ಪರ್ಧೆಯಲ್ಲ, ಕ್ರೀಡಾಪಟುಗಳ ಪ್ರತಿಭೆ ಮತ್ತು ಸಾಧನೆಗೆ ವೇದಿಕೆಯಾಗಿದೆ. ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಉದ್ದೇಶದಿಂದ ಉದ್ಯೋಗ ಮೀಸಲಾತಿ, ಬಹುಮಾನ ಮೊತ್ತ ಹೆಚ್ಚಳ ಹಾಗೂ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ನಮ್ಮ ಸರ್ಕಾರ ವಿಶೇಷ ಆದ್ಯತೆ ನೀಡುತ್ತಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಸಚಿವ ಡಾ. ಜಿ. ಪರಮೇಶ್ವರ ಅವರು ಹೇಳಿದ್ದಾರೆ. ಮೈಸೂರಿನ.