Hosur-Bommasandra Metro: ಕರ್ನಾಟಕ - ತಮಿಳುನಾಡು; ಹೊಸೂರು-ಬೊಮ್ಮಸಂದ್ರ ಮೆಟ್ರೋದ ಬಗ್ಗೆ ಪ್ರಧಾನಿ ಮೋದಿಗೆ ಸಿಎಂ ವಿಜಯ್ ಮನವಿ. Hosur-Bommasandra Metro: ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮಿಳುನಾಡಿನ ಹೊಸೂರು ಹಾಗೂ ಕರ್ನಾಟಕದ ಬೊಮ್ಮಸಂದ್ರ ಮೆಟ್ರೋ ಮಾರ್ಗಕ್ಕೆ ಅನುಮೋದನೆ ಕೊಡುವಂತೆ ಕೋರಿದ್ದಾರೆ. ಈ ವಿಷಯವು ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಚೆನ್ನೈನಲ್ಲಿ ಇಂದು ವೇದಿಕೆ ಹಂಚಿಕೊಂಡ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಹೊಸೂರು-ಬೊಮ್ಮಸಂದ್ರ ಮೆಟ್ರೋ.