ಮೈಸೂರು ದಸರಾ ಉತ್ಸವಕ್ಕೆ ಶ್ರೀ ಗವಿಸಿದ್ಧೇಶ್ವರ ಶ್ರೀ ವಿದ್ಯುಕ್ತ ಚಾಲನೆ: ನಾಡನ್ನು ಜಾತಿಯಿಂದಲ್ಲ, ಪ್ರೀತಿಯಿಂದ ಕಟ್ಟಲು ಕರೆ. ಮೈಸೂರು: ವಿಶ್ವಪ್ರಸಿದ್ಧ ಮೈಸೂರು ದಸರಾ ಉತ್ಸವಕ್ಕೆ ಇಂದು ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ವಿದ್ಯುಕ್ತ ಚಾಲನೆ ದೊರೆಯಿತು. ರಾಜ್ಯ ಸರ್ಕಾರದ ವತಿಯಿಂದ ಹಮ್ಮಿಕೊಂಡಿದ್ದ ಚಾಮುಂಡಿ ಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರ ಸನ್ನಿಧಾನದಲ್ಲಿ ಹಮ್ಮಿಕೊಂಡ ಸಮಾರಂಭದಲ್ಲಿ ದಸರಾ ಮಹೋತ್ಸವಕ್ಕೆ ಕೊಪ್ಪಳದ ಶ್ರೀ ಗವಿಮಠದ ಶ್ರಿ ಗವಿಸಿದ್ಧೇಶ್ವರ ಸ್ವಾಮೀಜಿಗಳು ಉತ್ಸವ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಗವಿಸಿದ್ಧೇಶ್ವರ ಶ್ರೀಗಳು, ಪ್ರಸ್ತು ದಸರಾ ಮಹೋತ್ಸವ.