Chetan Ahimsa: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ, SIR ವಿವಾದದ ಬಗ್ಗೆ ಸರಣಿ ಪೋಸ್ಟ್; ಬಿಜೆಪಿಗೆ ಪರೋಕ್ಷ ಬೆಂಬಲ. ಕಾಕ್ರೋಚ್ ಜನತಾ ಪಾರ್ಟಿಯ ವಿರುದ್ಧ ಹಾಗೂ ಮತದಾದರ ಪಟ್ಟಿ ಸಮಗ್ರ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸಾ ಅವರು ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಸರಣಿ ಟ್ವೀಟ್ ಮಾಡಿದ್ದಾರೆ. ಚೇತನ್ ಅಹಿಂಸಾ ಅವರು ಪರೋಕ್ಷವಾಗಿ ಬಿಜೆಪಿಯನ್ನು ಬೆಂಬಲಿಸಿದಂತೆ ಸರಣಿ ಟ್ವೀಟ್ ಮಾಡಿದ್ದಾರೆ. ಚೇತನ್ ಅಹಿಂಸಾ ಅವರು ಸರಣಿ ಟ್ವೀಟ್ ಮಾಡಿದ್ದಾರೆ. ಒಂದು ಪೋಸ್ಟ್ನಲ್ಲಿ.