ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಂಬರುವ 2026ರ ಎಸಿಸಿ ಪುರುಷರ ರೈಸಿಂಗ್ ಸ್ಟಾರ್ಸ್ ಏಷ್ಯಾ ಕಪ್ ಟೂರ್ನಿಗೆ ಭಾರತ ಎ ತಂಡವನ್ನು ಪ್ರಕಟಿಸಿದೆ. ತಂಡದ ನಾಯಕನಾಗಿ ತಿಲಕ್ ವರ್ಮಾ ಅವರನ್ನು ನೇಮಕ ಮಾಡಲಾಗಿದೆ. ಈ ತಂಡದಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವನ್ನು ನೀಡಲಾಗಿದೆ. ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮುಂಬರುವ 2026ರ ಎಸಿಸಿ ಪುರುಷರ ರೈಸಿಂಗ್ ಸ್ಟಾರ್ಸ್ ಏಷ್ಯಾಕಪ್ ಟೂರ್ನಿಗೆ (Rising Stars Asia Cup 2026) ಭಾರತ ಎ ತಂಡವನ್ನು ಪ್ರಕಟಿಸಿದೆ. ತಂಡದ ನಾಯಕನಾಗಿ ಯುವ ಬ್ಯಾಟರ್ ತಿಲಕ್ ವರ್ಮಾ (Tilak Verma) ಅವರನ್ನು ನೇಮಕ ಮಾಡಲಾಗಿದೆ.