Gold Silver Price Today: ಚಿನ್ನದ ದರ ಭಾನುವಾರ ಬೆಂಗಳೂರಿನಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್ನ 1 ಗ್ರಾಂ ಬಂಗಾರಕ್ಕೆ 13,535 ರೂಪಾಯಿ ಇದೆ. ಇನ್ನು 24 ಕ್ಯಾರಟ್ನ 1 ಗ್ರಾಂ ಚಿನ್ನಕ್ಕೆ 14,766 ರೂಪಾಯಿ ಪಾವತಿಸಬೇಕು. 18: ಶನಿವಾರ ಕೊಂಚ ಏರಿಕೆಯಾಗಿದ್ದ ಚಿನ್ನದ ದರ ಭಾನುವಾರ ಬೆಂಗಳೂರಿನಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ (Gold Price Today On October 18th 2026). ಇನ್ನು 22 ಕ್ಯಾರಟ್ನ 8 ಗ್ರಾಂ ಚಿನ್ನದ ಬೆಲೆ 1,08,280 ರೂಪಾಯಿ, 10 ಗ್ರಾಂಗೆ 1,35,350 ರೂಪಾಯಿ ಹಾಗೂ 100 ಗ್ರಾಂಗೆ 13,53,500 ರೂಪಾಯಿ ಇದೆ.