RCB: ಆರ್ಸಿಬಿ ಮಾಜಿ ಸ್ಟಾರ್ ಆಟಗಾರ ಯಜ್ವೇಂದ್ರ ಚಹಾಲ್ ಅವರು ಶನಿವಾರ (ನವೆಂಬರ್ 21) ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇಲ್ಲಿದೆ ನೋಡಿ ಈ ಕುರಿತ ಸಂಪೂರ್ಣ ಮಾಹಿತಿ. Indian leg-spinner Yuzvendra Chahal has joined BJP and been appointed as a special invitee to party's National OBC Morcha executive committee. Yuzvendra Chahal: ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಇದೀಗ ತಮ್ಮ ಜೀವನದ ಹೊಸ ಇನ್ನಿಂಗ್ಸ್ ಆರಂಭಿಸಿದ್ದು, ಅಧಿಕೃತವಾಗಿ ರಾಜಕೀಯ ರಂಗಕ್ಕೆ ಪ್ರವೇಶಿಸಿದ್ದಾರೆ.