ACC Men's Asia Cup Rising Stars Live Score Update in Kannada:ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಹೀಗಾಗಿ ಟಾಸ್ ಸೋತ ಭಾರತ ಮೊದಲು ಬೌಲಿಂಗ್ ಮಾಡಲಿದೆ. ಟಾಸ್ ಬಳಿಕ ಮಾತನಾಡಿದ ತಿಲಕ್, ಟಾಸ್ ಗೆದ್ದಿದ್ದರೆ ನಾವು ಸಹ ಮೊದಲು ಬ್ಯಾಟಿಂಗ್ ಮಾಡುತ್ತಿದ್ದೇವು ಎಂದರು. ಭಾರತ ಮತ್ತು ಪಾಕಿಸ್ತಾನ ನಡುವಿನ ಮತ್ತೊಂದು ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ.ದೋಹಾದಲ್ಲಿ ನಡೆಯುವ ಈ ಪಂದ್ಯದ ಟಾಸ್ ಮಧ್ಯಾಹ್ನ 3 ಗಂಟೆಗೆ ನಡೆಯಲಿದ್ದು, ಅರ್ಧ ಗಂಟೆಯ ನಂತರ ಪಂದ್ಯ ಮಧ್ಯಾಹ್ನ 3:30 ಕ್ಕೆ ಆರಂಭವಾಗಲಿದೆ.