ASHA Workers: ಮಾಸಿಕ ₹15,000 ಗೌರವಧನಕ್ಕೆ ಆಗ್ರಹಿಸಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಪ್ರತಿಭಟನೆ 6ನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರದ ವಿರುದ್ಧ ಹೋರಾಟಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. The indefinite strike by ASHA workers in Bengaluru demanding a Rs 15,000 monthly honorarium entered its sixth day on Sunday, rejecting CM D.K. Shivakumar's request for more time.