ವಿವಾದಿತ ‘ಬಸವ ಮಂಟಪ’ ಪುಸ್ತಕ ಲೇಖಕ ರವಿ ಹಂಜ್ ವಿರುದ್ಧದ ರಾಜ್ಯಾದ್ಯಂತ ಆಕ್ರೋಶ ಮುಂದುವರೆದಿದ್ದು, ಬಸವಣ್ಣನವರನ್ನು ಅವಹೇಳನ ಮಾಡಿದ ರವಿ ಹಂಜ್ ವಿರುದ್ಧ ಕಠಿಣ ಕ್ರವಾಗಬೇಕೆಂಬ ಆಗ್ರಹಗಳು ವ್ಯಕ್ತವಾಗುತ್ತಿವೆ. ಇನ್ನು ಬೆಳಗಾವಿ ಮಾರ್ಕೆಟ್ ಠಾಣೆಯಲ್ಲೂ ಸಹ ರವಿ ಹಂಜ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಈ ಸಂಬಂಧ ನವೆಂಬರ್ 26ರ ಒಳಗೆ ವಿಚಾರಣೆಗೆ ಹಾಜರಾಗುವಂತೆ ರವಿ ಹಂಜ್ಗೆ ಇ-ಮೇಲ್ ಮೂಲಕ ನೋಟಿಸ್ ಕಳುಹಿಸಿದ್ದಾರೆ. ಬೆಳಗಾವಿ, ನವೆಂಬರ್ 22: ವಿವಾದಿತ ‘ಬಸವ ಮಂಟಪ’ ಪುಸ್ತಕ ಲೇಖಕ ರವಿ ಹಂಜ್ ವಿರುದ್ಧದ ರಾಜ್ಯಾದ್ಯಂತ ಆಕ್ರೋಶ ಮುಂದುವರೆದಿದ್ದು, ಬಸವಣ್ಣನವರನ್ನು ಅವಹೇಳನ ಮಾಡಿದ ರವಿ ಹಂಜ್ ವಿರುದ್ಧ ಕಠಿಣ ಕ್ರವಾಗಬೇಕೆಂಬ ಆಗ್ರಹಗಳು ವ್ಯಕ್ತವಾಗುತ್ತಿವೆ.