Karnataka Govt Orders: ರಾಜಕಾರಣಿಗಳ ಮೇಲೆ ಸ್ಟಿಂಗ್ ಆಪರೇಷನ್ ಆರೋಪ: ಸುದ್ದಿ ವಾಹಿನಿ ವಿರುದ್ಧ ಡಿಜಿ-ಐಜಿಪಿಗೆ ಗೃಹ ಇಲಾಖೆ ಮಹತ್ವದ ಸೂಚನೆ, Karnataka Home Department directed the DG & IGP to probe sting operation and blackmail allegations against a channel. ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರದ್ದು ಎನ್ನಲಾದ ಸ್ಟಿಂಗ್ ಆಪರೇಷನ್ ವಿವಾದ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡಿತ್ತು. ಇದರ ಬೆನ್ನಲ್ಲೆ ಖಾಸಗಿ ಸುದ್ದಿವಾಹಿನಿ ಯೊಂದರ ವಿರುದ್ಧ ಸ್ಟಿಂಗ್ ಆಪರೇಷನ್ ಮತ್ತು ಬ್ಲ್ಯಾಕ್& zwnj ಮೇಲ್ ಆರೋಪಗಳ ಪರಿಶೀಲಿಸಿ ವರದಿ ಸಲ್ಲಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರೀಕ್ಷಕರಿಗೆ (DG & IGP).