IMD Weather Forecast: ದಕ್ಷಿಣ ಭಾರತ ಸೇರಿದಂತೆ ಈ ಭಾಗಗಳಲ್ಲಿ ಅಕ್ಟೋಬರ್ 20ರವರೆಗೆ ಭಾರೀ ಮಳೆ: ಐಎಂಡಿ ಮುನ್ಸೂಚನೆ. IMD Weather Forecast: ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಮುಂಗಾರು ಆಗಮನವು ವಿವಿಧ ರಾಜ್ಯಗಳಲ್ಲಿ ಮಳೆ ಆಗಮನಕ್ಕೆ ಕಾರಣವಾಗಿದೆ. ಅಲ್ಲದೆ ಚಂಡಮಾರುತ ಪ್ರಸರಣ ಪ್ರಭಾವ ಹಾಗೂ ಟ್ರಫ್ ಸೃಷ್ಟಿಯಿಂದ ದೇಶದ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆ ಆಗುತ್ತಿದೆ. ಬುಧವಾರ ದೆಹಲಿಯಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಮೋಡ.