Rahul Gandhi: ತ್ರಿವರ್ಣ ಧ್ವಜ ಹಾರಿಸುವುದು ಅಪರಾಧವಲ್ಲ, ಯುವಕರ ಬಂಧನ ಹೇಡಿತನ: ರಾಹುಲ್ ಗಾಂಧಿ ಆಕ್ರೋಶ. ನವದೆಹಲಿ: ದೆಹಲಿಯ ಜಂತರ್ ಮಂತರ್ನಲ್ಲಿ ತ್ರಿವರ್ಣ ಧ್ವಜ ಹಾರಿಸಿ ಪ್ರತಿಭಟನೆ ನಡೆಸುವುದು ಅಪರಾಧವಲ್ಲ. ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನದ ಕ್ರಮ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಕಾಕ್ರೋಚ್ ಜನತಾ ಪಾರ್ಟಿ (CJP) ಸಹ ಸಂಚಾಲಕರಾದ ಸೌರವ್ ದಾಸ್ ಮತ್ತು ಆಶುತೋಷ್ ರಂಕಾ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ.