'ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ವೈಭವ್ ಸೂರ್ಯವಂಶಿ, ಸಂಜು ಸ್ಯಾಮ್ಸನ್ ಆತ್ಮವಿಸ್ವಾಸ ಕುಗ್ಗಿಸಿದೆ'. Krishnamachari Srikkanth: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ನಾಲ್ಕನೇ ಟಿ20 ಪಂದ್ಯ ಇಂದು (ಅಕ್ಟೋಬರ್ 14) ಸಂಜೆ 7 ಗಂಟೆಗೆ ಆರಂಭವಾಗಲಿದೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ಮಾಜಿ ಕ್ರಿಕೆಟರ್ ಕೃಷ್ಣಮಾಚಾರಿ ಶ್ರೀಕಾಂತ್ ಅವರು ಮ್ಯಾನೇಜ್ಮೆಂಟ್ ವೈಭವ್ ಸೂರ್ಯವಂಶಿ ಹಾಗೂ ಸಂಜು ಸ್ಯಾಮ್ಸನ್ ಆಸ್ತವಿಶ್ವಾಸ ಕುಗ್ಗಿಸುವ ಕೆಲಸ ಮಾಡುತ್ತಿದೆ ಗಂಭೀರ ಆರೋಪ ಮಾಡಿದ್ದಾರೆ. ಭಾರತೀಯ ಟಿ20.