Prajwal Revanna: ಪ್ರಜ್ವಲ್ ರೇವಣ್ಣ ಜೈಲು ಮೊಬೈಲ್ ಕೇಸ್ಗೆ ಬಿಗ್ ಟ್ವಿಸ್ಟ್: ಮೂವರಿಗೂ ಜಾಮೀನು ತಿರಸ್ಕಾರ. ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್ ಫೋನ್ ಪೂರೈಕೆ ಮಾಡಿದ ಆರೋಪ ಎದುರಿಸುತ್ತಿರುವ ಮೂವರು ಆರೋಪಿಗಳ ಜಾಮೀನು ಅರ್ಜಿಗಳನ್ನು ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ಆರೋಪಿಗಳಾದ ನವೀನ್ ಕುಮಾರ ಅಲಿಯಾಸ್ ರಾಜು, ಕೇಂದ್ರ ಕಾರಾಗೃಹದ ವಾರ್ಡರ್ ಪ್ರಕಾಶ್ ಮಹಾವೀರ್ ಗವಾಡೆ ಹಾಗೂ ಮಂಜುನಾಥ ಅಲಿಯಾಸ್ ಮಂಜು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು.