Karnataka Dam Water Level: ಕರ್ನಾಟಕದ 14 ಪ್ರಮುಖ ಜಲಾಶಯಗಳ ಇಂದಿನ ನೀರನ ಮಟ್ಟದ ವಿವರ. ಕರ್ನಾಟಕದ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆ ಮುಂದುವರಿದಿದೆ. ಮುಂದಿನ 2 ದಿನಗಳಲ್ಲಿ ದೇಶದ ಉಳಿದ ಭಾಗಗಳಿಂದ ನೈಋತ್ಯ ಮುಂಗಾರು ಮತ್ತಷ್ಟು ಹಿಮ್ಮೆಟ್ಟಲು ಮತ್ತು ಅದೇ ಸಮಯದಲ್ಲಿ ದಕ್ಷಿಣ ಪರ್ಯಾಯ ದ್ವೀಪದಲ್ಲಿ ಈಶಾನ್ಯ ಮುಂಗಾರು ಮಳ ಪ್ರಾರಂಭವಾಗಲು ಪೂರಕವಾದ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇಲ್ಮಟ್ಟದ ವಾಯುಮಂಡಲದ (ಟ್ರೋಪೋಸ್ಪಿಯರ್) ಪಶ್ಚಿಮ ದಿಕ್ಕಿನ ಮಾರುತಗಳಲ್ಲಿನ.