ರಾಜ್ಯದ ಈ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ: ಇಲ್ಲಿದೆ ಅಕ್ಟೋಬರ್ 14ರ ದರಪಟ್ಟಿ. Petrol, Diesel Price: ಶಕ್ತಿಯ ಮೂಲಗಳು ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಾಗಿವೆ. ಹಾಗಾದ್ರೆ, ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಇಂದು (ಅಕ್ಟೋಬರ್ 14, 2026) ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ಎಂದು ಇಲ್ಲಿ ತಿಳಿಯಿರಿ. ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳು ಹೆಚ್ಚಾಗುತ್ತಿವೆ. ಹಾಗಂತ ಇಂಧನದ ಬೇಡಿಕೆ ಏನು ಕಡಿಮೆ.