ಎಸ್ಸಿ, ಎಸ್ಟಿ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ: ಒಮ್ಮತದ ನಿರ್ಧಾರಕ್ಕೆ ಮುನಿಯಪ್ಪ ಒತ್ತಾಯ. ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕಲ್ಪಿಸುವ ಕುರಿತು ರಾಜ್ಯ ಸರ್ಕಾರ ಮತ್ತು ರಾಜಕೀಯ ಪಕ್ಷಗಳು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಹೆಚ್ . ಮುನಿಯಪ್ಪ ರವರು ತಿಳಿಸಿದರು . ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಜನಸಂಖ್ಯೆಯಲ್ಲಿ ಪರಿಶಿಷ್ಟ ಜಾತಿ.