IMD Weather Forecast: ನೈಋತ್ಯ ಮುಂಗಾರು ಅಂತ್ಯ, ಈಶಾನ್ಯ ಮುಂಗಾರು ಆರಂಭ; ಕರ್ನಾಟಕ ಸೇರಿ ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ. IMD Weather Forecast: ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿದಿದೆ. ನೈಋತ್ಯ ಮುಂಗಾರು ಅಕ್ಟೋಬರ್ 15ರಂದು ದೇಶದಾದ್ಯಂತ ಸಂಪೂರ್ಣವಾಗಿ ಹಿಮ್ಮೆಟ್ಟಿದೆ. ಅದೇ ಸಮಯದಲ್ಲಿ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ಕರಾವಳಿ ಆಂಧ್ರಪ್ರದೇಶ, ರಾಯಲಸೀಮೆ, ದಕ್ಷಿಣ ಒಳನಾಡು ಕರ್ನಾಟಕ, ಹಾಗೂ ಕೇರಳ ಮತ್ತು ಮಾಹೆಯಲ್ಲಿ ಈಶಾನ್ಯ ಮುಂಗಾರು ಮಳೆಯ ಚಟುವಟಿಕೆಗಳು ಪ್ರಾರಂಭವಾಗಿವೆ ಎಂದು ಭಾರತೀಯ.