SIR ಆಯ್ತು ಇದೀಗ SSRಗೆ ಮುಂದಾದ ಭಾರತೀಯ ಚುನಾವಣಾ ಆಯೋಗ, ಕರ್ನಾಟಕದಲ್ಲೂ ನಡೆಯಲಿದೆ, ಏನಿದು ಪ್ರಕ್ರಿಯೆ. ಭಾರತೀಯ ಚುನಾವಣಾ ಆಯೋಗವು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಮತ್ತೊಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಭಾರತದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಪ್ರಾರಂಭವಾದಾಗಿನಿಂದಲೂ ಒಂದಿಲ್ಲೊಂದು ವಿವಾದಗಳು ತಲೆ ಎತ್ತುತ್ತಲ್ಲೇ ಇವೆ. ಇದೀಗ ಮತದಾರರ ಪಟ್ಟಿ ಪರಿಷ್ಕರಿಸುವ ಕುರಿತು ಚುನಾವಣಾ ಆಯೋಗವು ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ. ಭಾರತದ 17 ರಾಜ್ಯಗಳು ಮತ್ತು ಕೇಂದ್ರಾಡಳಿತ.