String Operations: \"ಬಲಿತ ದಲಿತ'ನೇ, ನೀಲಿಕಣ್ಣಿನ ಮಂತ್ರಿ ಪ್ರಿಯಾಂಕ್ ಖರ್ಗೆ: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ. ಸಿದ್ದರಾಮಯ್ಯ ವಿರುದ್ಧ ನಡೆದ ಸ್ಟಿಂಗ್ ಸಂಚಿನಲ್ಲಿ ಶಾಮೀಲಾಗಿ ಅವರ ಪದಚ್ಯುತಿಗೆ ಕಾರಣನಾದ ನೀಲಿಕಣ್ಣಿನ ಮಂತ್ರಿ ಪ್ರಿಯಾಂಕ್ ಖರ್ಗೆ, ಸ್ಟಿಂಗ್ ಮಾಡಿದ ಅಸಲಿ ಕಿರಾತಕನನ್ನು ಬಿಟ್ಟು ಅಮಾಯಕರ ಬೆನ್ನತ್ತಿದ ನೀವು ಗೃಹಮಂತ್ರಿ ಹುದ್ದೆಗೆ ನಾಲಾಯಕ್ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಸಿದ್ದಾರ್ಥ, ಡಾ.ಅಂಬೇಡ್ಕರ್ ಹೆಸರಿನಲ್ಲಿ ಲೂಟಿ ಮೇಲೆ ಲೂಟಿ ಮಾಡಿದ "ಬಲಿತ ದಲಿತ'ನೇ, ನಿಮ್ಮ.