ಸಿದ್ದರಾಮಯ್ಯ ಪದಚ್ಯುತಿಗೆ ಡಿಕೆಶಿ ಸ್ಟಿಂಗ್ ಸಂಚು: ತಾಕತ್ತಿದ್ದರೆ ನನ್ನನ್ನು ಬಂಧಿಸಿ ಎಂದ ಹೆಚ್ ಡಿ ಕುಮಾರಸ್ವಾಮಿ. ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹಾಗೂ ಬ್ಲ್ಯಾಕ್ಮೇಲ್ ಪತ್ರಕರ್ತ ರಾಕೇಶ್ ಶೆಟ್ಟಿ ಇಬ್ಬರು ಸ್ಟಿಂಗ್ ಆಪರೇಶನ್ ಸಂಚು ಮಾಡಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು. 'ಕರ್ನಾಟಕದ ಸ್ಟಿಂಗ್ ಸಾಮ್ರಾಟ್ ' ಜೆಡಿಎಸ್ ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ.