ಜಂತರ್ ಮಂತರ್ನಲ್ಲಿ ಪ್ರತಿಭಟನೆಗೆ ಅನುಮತಿ ಇಲ್ಲ; ಸುಪ್ರೀಂ ಕೋರ್ಟ್ಗೆ ಕೇಂದ್ರದ ಸ್ಪಷ್ಟನೆ, ಸಿಜೆಪಿಗೆ ಬಿಗ್ ಶಾಕ್. Jantar Mantar Row: ದೆಹಲಿಯ ಹೃದಯ ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಇದರ ಬೆನ್ನಲ್ಲೇ ಪ್ರತಿಭಟನಾ ಸ್ಥಳಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸುವುದಕ್ಕೆ ನೀಡಲಾಗಿದ್ದ ಅನುಮತಿಯನ್ನು ರದ್ದುಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರತಿಭಟನೆಗಳಿಗೆ ಪರ್ಯಾಯ ಸ್ಥಳಗಳನ್ನು ಗುರುತಿಸಬೇಕು ಎಂದು ಅಕ್ಟೋಬರ್ 9ರಂದು ನ್ಯಾಯಾಲಯ ನೀಡಿದ.