ರಾಹುಲ್ ಗಾಂಧಿ ಇರುವವರೆಗೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಜಗದೀಶ್ ಶೆಟ್ಟರ್. ಕಲಬುರಗಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ತೀವ್ರ ವಾಗ್ದಾಳಿ ನಡೆಸಿದ್ದು, ರಾಹುಲ್ ಗಾಂಧಿ ಇರುವವರೆಗೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಟೀಕಿಸಿದ್ದಾರೆ. ಇವಿಎಂ, ಮತಗಳ್ಳತನ ಮತ್ತು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿಚಾರದಲ್ಲಿ ಕಾಂಗ್ರೆಸ್ ಮಾಡುತ್ತಿರುವ ಆರೋಪಗಳಿಗೆ ಆಧಾರಗಳಿಲ್ಲ ಎಂದು ಅವರು ದೂರಿದ್ದಾರೆ. ವಿಧಾನ ಪರಿಷತ್ ಚುನಾವಣೆ.