KEA Exam Results: ತೋಟಗಾರಿಕೆ ಇಲಾಖೆ ನೇಮಕಾತಿ ಅಂತಿಮ ಅಂಕಪಟ್ಟಿ ಪ್ರಕಟ, ಅಭ್ಯರ್ಥಿಗಳು ಗಮನಿಸಿ. ಬೆಂಗಳೂರು: ತೋಟಗಾರಿಕೆ ಇಲಾಖೆಯ ಉಳಿಕೆ ಮೂಲ ವೃಂದದ ಸಹಾಯಕ ತೋಟಗಾರಿಕೆ ಅಧಿಕಾರಿ ಮತ್ತು ಸಹಾಯಕ ತೋಟಗಾರಿಕೆ ನಿರ್ದೇಶಕರ ಹುದ್ದೆಗಳಿಗೆ ನಡೆಸಲಾದ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳ ವಿವರಗಳನ್ನು ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಗುರುವಾರ ಬೆಳಗ್ಗೆ ಇಲಾಖೆಯ ಪರೀಕ್ಷಾ ಫಲಿತಾಂಶವನ್ನು ಬಿಡುಗಡೆ ಮಾಡಲಾಗದೆ. ಈ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ.