ನವದೆಹಲಿ: ನಾಳೆಯ(ನ. 30) ಸಂಸತ್ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಪ್ರಸ್ತಾವಿತ ಡಿಲಿಮಿಟೇಶನ್ ಮಸೂದೆಯನ್ನು ಬೆಂಬಲಿಸದಂತೆ ಮಿತ್ರಪಕ್ಷಗಳ ಮನವೊಲಿಸಲು ಕಾಂಗ್ರೆಸ್ ಕೊನೆಯ ಕಸರತ್ತು ನಡೆಸಿದ. ಸ್ಟಾಲಿನ್ ಮತ್ತು ಮುಂಬೈನಲ್ಲಿ ಎನ್ಸಿಪಿ (ಎಸ್ಪಿ) ಮುಖ್ಯಸ್ಥ ಶರದ್ ಪವಾರ್ ಅವರೊಂದಿಗೆ ಈ ಮೂವರು ನಾಯಕರು ಮಾತುಕತೆ ನಡೆಸಲಿದ್ದಾರೆ. ಮತ್ತು ಮಸೂದೆ ಬೆಂಬಲಿಸುವ ನಿರ್ಧಾರವನ್ನು ಮರು ಪರಿಶೀಲನೆ ಮಾಡುವಂತೆ ಒತ್ತಾಯಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ಕಾಂಗ್ರೆಸ್ ಉನ್ನತ ನಾಯಕತ್ವವು ಮಧ್ಯಾಹ್ನ 2 ಗಂಟೆಗೆ ಚೆನ್ನೈನಲ್ಲಿ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾಗಲಿದ್ದು, ಬಳಿಕ ಮುಂಬೈಗೆ ಪ್ರಯಾಣಿಸಿ ರಾತ್ರಿ 8 ಗಂಟೆಗೆ ಶರದ್ ಪವಾರ್ ಅವರೊಂದಿಗೆ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ. ಅವರ ಜೊತೆ ಕಾಂಗ್ರೆಸ್ ಸಿಎಂಗಳಾದ ರೇವಂತ್ ರೆಡ್ಡಿ, ಡಿ.ಕೆ.