ASHA Workers Protest: 12 ದಿನಗಳಿಂದ ನಡೆಯುತ್ತಿದ್ದ ಆಶಾ ಕಾರ್ಯಕರ್ತೆಯರ ಹೋರಾಟದಲ್ಲಿ ನಾಟಕೀಯ ಬೆಳವಣಿಗೆ ನಡೆದಿದೆ. ಜ.1ರಿಂದ ₹2,000 ಗೌರವಧನ ಹೆಚ್ಚಳಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಘೋಷಿಸಿದ್ದರೂ, ಲಿಖಿತ ಭರವಸೆಗೆ ಪಟ್ಟು ಹಿಡಿದು ಹೋರಾಟ ಮುಂದುವರಿಸಲಾಗಿದೆ. After 12 days of protest, Karnataka CM D.K. Shivakumar announced a Rs 2,000 monthly honorarium hike for ASHA workers from January 1. However, workers have continued the protest deman.