ತುಮಕೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ನಿಗದಿತ ಅವಧಿಯಲ್ಲಿ ವಿದ್ಯಾರ್ಥಿವೇತನ ಪಾವತಿಸುವ ಉದ್ದೇಶದಿಂದ ಪ್ರತ್ಯೇಕ ವಿದ್ಯಾರ್ಥಿವೇತನ ನಿರ್ದೇಶನಾಲಯ ಸ್ಥಾಪಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ. ತುಮಕೂರು ಜಿಲ್ಲಾಡಳಿತ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ನಗರದ. Scholarship Payments: ಕರ್ನಾಟಕದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್: ವಿದ್ಯಾರ್ಥಿವೇತನ ಇನ್ಮುಂದೆ ಸುಲಭ!. Karnataka Students Get Good News: Scholarship Payments to Become Easier and Faster.