Ration: ಕರ್ನಾಟಕದಲ್ಲಿ ಪಡಿತರ ಅಕ್ಕಿಯ ಬದಲು ಪೌಷ್ಟಿಕ ಆಹಾರ ಧಾನ್ಯಗಳ ಕಿಟ್ ವಿತರಿಸುವ ಯೋಜನೆಯನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದು ಆಹಾರ ಸಚಿವ ರಿಝ್ವಾನ್ ಅರ್ಷದ್ ತಿಳಿಸಿದ್ದಾರೆ. Karnataka Food Minister Rizwan Arshad has announced plans to distribute nutritious food grain kits instead of ration rice in selected regions. Ration: ರಾಜ್ಯದಲ್ಲಿ ಪಡಿತರ ಅಕ್ಕಿಯ ಬದಲು ಪೌಷ್ಟಿಕ ಆಹಾರ ಧಾನ್ಯಗಳ ಕಿಟ್ ವಿತರಣೆಯನ್ನು ಶೀಘ್ರದಲ್ಲೇ ಆರಂಭ ಮಾಡಲಾಗುವುದು ಎಂದು ಆಹಾರ ಸಚಿವ ರಿಜ್ವಾನ್ ಅರ್ಷದ್ ಅವರು ಹೇಳಿದ್ದಾರೆ. ಇದೇ ವೇಳೆ ಇನ್ನೂ ಹಲವು ವಿಚಾರಗಳನ್ನ ಬಿಚ್ಚಿಟ್ಟಿದ್ದಾರೆ.