ತುಮಕೂರು: ಜಿಲ್ಲೆಯ ಯುವಕರಿಗೆ ಉದ್ಯೋಗಾವಕಾಶಗಳ ಕಲ್ಪಿಸುವ ಉದ್ದೇಶದಿಂದ ತುಮಕೂರಿಗೆ ಇನ್ನಷ್ಟು ಕೈಗಾರಿಕೆಗಳನ್ನು ತರಲು ಸಂಕಲ್ಪ ಮಾಡಿದ್ದೇನೆ. ಈಗಾಗಲೇ ಹಲವು ಕೈಗಾರಿಕೆಗಳು ಜಿಲ್ಲೆಗೆ ಬರಲು ಮುಂದಾಗಿವೆ. ಗ್ರೀನ್ ಹೈಡ್ರೋಜನ್ ಮತ್ತು ಡೇಟಾ ಬ್ಯಾಂಕ್ ಕ್ಷೇತ್ರದಲ್ಲಿ ಸುಮಾರು 35 ಸಾವಿರ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಯೋಜನೆ ಇದೆ ಎಂದು ತುಮಕೂರು ಜಿಲ್ಲೆ ಕೈಗಾರಿಕಾ ಯೋಜನೆಗಳು, ಅಭಿವೃದ್ಧಿ ಕುರಿತು ಡಿಸಿಎಂ ಮತ್ತು. G Parameshwara: G Parameshwara outlined plans for 35,000 green hydrogen and data bank jobs, defence units and metro DPR.