Murali Kartik: ವೈಭವ್ ಸೂರ್ಯವಂಶಿಗೆ ಪ್ಲೇಯಿಂಗ್ 11ನಲ್ಲಿ ಸ್ಥಾನ ಸಿಗದಿರುವ ಟೀಮ್ ಇಂಡಿಯಾ ಮಾಜಿ ಕ್ರಿಕೆಟರ್ ಪ್ರತಿಕ್ರಿಯಿಸಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದೆ. India Former spinner Murali Kartik has backed Gautam Gambhir and team management over Vaibhav Sooryavanshi’s exclusion from playing XI, saying youngster must wait for right opportunity. Vaibhav Sooryavanshi: ಟೀಮ್ ಇಂಡಿಯಾ ಕ್ರಿಕೆಟ್& zwnj ನ ವೈಭವ್ ಸೂತರ್ಯವಂಶಿ ಅವರಿಗೆ ಆಡುವ 11ರ ಬಳಗದಲ್ಲಿ ಅವಕಾಶ ಸಿಗದಿರುವುದು ಕ್ರಿಕೆಟ್& zwnj ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.