BY Vijayendra: ವೀರಶೈವ-ಲಿಂಗಾಯತ ಒಂದೇ ನಾಣ್ಯದ ಎರಡು ಮುಖಗಳು ಎಂದ ಬಿ.ವೈ ವಿಜಯೇಂದ್ರ; ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆಗೆ ನೆಟ್ಟಿಗರ ತೀವ್ರ ವಿರೋಧ!. BY Vijayendra Says Veerashaiva and Lingayat Are Two Sides of the Same Coin; Netizens React. ವೀರಶೈವ ಹಾಗೂ ಲಿಂಗಾಯತ ಒಂದೇ ನಾಣ್ಯದ ಎರಡು ಮುಖಗಳು ಎಂದು ಕರ್ನಾಟಕದ ಬಿಜೆಪಿ ರಾಜಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಹೇಳಿದ್ದಾರೆ.ನವೆಂಬರ್ 28ರಂದು ನಡೆದ ಕಾರ್ಯಕ್ರಮದಲ್ಲಿ ಬಿ.ವೈ ವಿಜಯೇಂದ್ರ ಅವರು, ಹಿಂದೂ ನಾವೆಲ್ಲ ಒಂದು ಎಂದು ಹೇಳಿದ್ದು ಭಾರೀ ಟೀಕೆಗೆ ಕಾರಣವಾಗಿತ್ತು. ಕೆಲವರು ಈ ಮಾತನ್ನು ಒಪ್ಪದೆ ಆಕ್ಷೇಪ ವ್ಯಕ್ತಪಡಿಸಿದ ಹಿನ್ನಲೆ, ಬಿ.