ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಅವರು ಕೇಂದ್ರದ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಸ್ವಾಗತಿಸಿದ್ದಾರೆ. ಜನಸಂಖ್ಯೆಗೆ ಅನುಗುಣವಾಗಿ ಡಿಲಿಮಿಟೇಶನ್ ಅಗತ್ಯವೆಂದು ಅವರು ಪ್ರತಿಪಾದಿಸಿದ್ದಾರೆ. ಅಲ್ಲದೆ, ತಮಿಳುನಾಡಿನ ತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ದೀಪ ಬೆಳಗಲು ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿರುವುದು ಪದ್ಧತಿಗಳನ್ನು ಎತ್ತಿಹಿಡಿದ ಉತ್ತಮ ನಿರ್ಧಾರ ಎಂದು ಪ್ರಶಂಸಿಸಿದ್ದಾರೆ. ಅವರ ಈ ಹೇಳಿಕೆಗಳು ರಾಜಕೀಯ ವಲಯದಲ್ಲಿ ಗಮನ ಸೆಳೆದಿವೆ. 29: ಕೋಲಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಅವರು ಇಂದು (ನವೆಂಬರ್ 29) ನೀಡಿರುವ ಎರಡು ಮಹತ್ವದ ಹೇಳಿಕೆಗಳು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮತ್ತು ಅಚ್ಚರಿ ಮೂಡಿಸಿವೆ.