Delimitation Row: ಲೋಕಸಭಾ ಕ್ಷೇತ್ರ ಮರುವಿಂಗಡಣೆ: ಡಿಎಂಕೆ ವಿರುದ್ಧ ಮಹುವಾ ಮೊಯಿತ್ರಾ ವಾಗ್ದಾಳಿ; ತೆರಿಗೆದಾರರ ಹಣದ ಲೆಕ್ಕ ಮುಂದಿಟ್ಟ ಅಭಿಜೀತ್ ದೀಪ್ಕೆ!. Delimitation Row: Mahua Moitra Questions DMK's Stand; Abhijit Deepke Flags Rising Costs to Taxpayers. ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ವಿಚಾರದಲ್ಲಿ ಬಿಜೆಪಿಗೆ ಬೆಂಬಲ ಸೂಚಿಸಲು ಡಿಎಂಕೆ ಮುಂದಾಗಿದೆ. ಈ ವಿಚಾರವಾಗಿ ಸೋಷಿಯಲ್ ಮೀಡಿಯಾ ಎಕ್ಸ್& zwnj ನಲ್ಲಿ ಟ್ವೀಟ್ ಮಾಡಿರುವ ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸದೆ ಮಹುವಾ ಮೊಯಿತ್ರಾ ಅವರು ಡಿಎಂಕೆ ಪಕ್ಷವನ್ನು ಗುರಿಯಾಗಿಸಿಕೊಂಡು ಟ್ವೀಟ್ ಮಾಡಿದ್ದಾರೆ.