ಬ್ಯಾಡಗಿ: ಇಲ್ಲಿನ ಎಸ್ಜೆಜೆಎಂ ತಾಲೂಕು ಕ್ರೀಡಾಂಗಣದಲ್ಲಿ ಮೂರು ದಿನ ಜರುಗಿದ 19ವಯೋಮಿತಿಯೊಳಗಿನ ರಾಜ್ಯ ಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದು. ಸೆಮಿಫೈನಲ್ನಲ್ಲಿ ಬೆಂಗಳೂರು ಸೆಂಟ್ರಲ್ ಹಾಗೂ ಹಾವೇರಿ ಸ್ಪರ್ಧಿಸಿದ್ದು, ಹಾವೇರಿ ಹಾಗೂ ಇನ್ನೊಂದು ಅಂಕಣದಲ್ಲಿ ದಕ್ಷಿಣ ಕನ್ನಡ ಮತ್ತು ಶಿವಮೊಗ್ಗ ಸ್ಪರ್ಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ತಂಡ ಫೈನಲ್ಗೇರಿದವು.ಫೈನಲ್ನಲ್ಲಿ ದಕ್ಷಿಣ ಕನ್ನಡ 51 ಅಂಕ ಪಡೆದರೆ ಹಾವೇರಿ 22 ಅಂಕಕ್ಕೆ ತೃಪ್ತಿಪಡಬೇಕಾಯಿತು. ಪ್ರಥಮ ಸ್ಥಾನ ಪಡೆದ ತಂಡಕ್ಕೆ ಟ್ರೋಫಿ ಹಾಗೂ 50 ಸಾವಿರ ರೂ. ನಗದು, ದ್ವಿತೀಯ ಸ್ಥಾನ ಪಡೆದ ಹಾವೇರಿ ತಂಡಕ್ಕೆ 25 ಸಾವಿರ ರೂ.