ತಿ.ನರಸೀಪುರ: ಮೈಸೂರು ನಗರದ ರೈಲ್ವೆ ನಿಲ್ದಾಣ ಮುಂಭಾಗವಿರುವ ಜೆ.ಕೆ. ಮೈದಾನದಲ್ಲಿ ಡಿ.20ರ ಭಾನುವಾರ ಬೆಳಗ್ಗೆ 7ರಿಂದ ರಾತ್ರಿ 9ರವರೆಗೆ ಫೋಟೋಗ್ರಾಫರ್ಸ್ ಆ್ಯಂಡ್ ವಿಡಿಯೋಗ್ರಾಫರ್ಸ್ ಅಸೋಸಿಯೇಷನ್. ಪಟ್ಟಣದ ಕಬಿನಿ ಅತಿಥಿ ಗೃಹದಲ್ಲಿ ಶುಕ್ರವಾರ ಮೈಸೂರು ಡಿಸ್ಟ್ರಿಕ್ಟ್ ಫೋಟೋ ಗ್ರಾಫರ್ಸ್ ಆ್ಯಂಡ್ ವಿಡಿಯೋಗ್ರಾಫರ್ಸ್ ಅಸೋಸಿಯೇಷನ್ 25ನೇ ವಾರ್ಷಿಕೋತ್ಸವ ಪ್ರಯುಕ್ತ ಆಯೋಜಿಸಿರುವ ರಜತ ಸಂಭ್ರಮಕ್ಕೆ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ, ವಸ್ತು ಪ್ರದರ್ಶನ ಮತ್ತು ಛಾಯಾ ಸಂಜೆಯ ಜತೆಗೆ ಹಲವು ಸ್ಪರ್ಧೆ ಏರ್ಪಡಿಸಲಾಗಿದೆ ಎಂದರು.