ರಿಷಬ್ ಶೆಟ್ಟಿ ಇದೀಗ ತೆಲುಗಿನ ಪ್ಯಾನ್ ಇಂಡಿಯಾ ಸಿನಿಮಾ ‘ಜೈ ಹನುಮಾನ್’ ಸಿನಿಮಾನಲ್ಲಿ ನಟನೆ ಮಾಡುತ್ತಿದ್ದಾರೆ. ಈ ಸಿನಿಮಾ ಅನ್ನು ತೆಲುಗಿನ ಯುವ ನಿರ್ದೇಶಕ ಪ್ರಶಾಂತ್ ವರ್ಮಾ ನಿರ್ದೇಶನ ಮಾಡುತ್ತಿದ್ದಾರೆ. ಆದರೆ ಈ ಸಿನಿಮಾದ ಹಕ್ಕುಗಳ ವಿಷಯವಾಗಿ ಎರಡು ‘ತಂಡ’ಗಳ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದ್ದು, ಶೀಘ್ರವೇ ಇದು ಬಹಿರಂಗ ವಿವಾದವಾಗುವ ಮುನ್ಸೂಚನೆ ದೊರೆಯುತ್ತಿದೆ. ‘ಕಾಂತಾರ’ ಮತ್ತು ‘ಕಾಂತಾರ ಚಾಪ್ಟರ್ 1’ ಸಿನಿಮಾಗಳ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ರಿಷಬ್ ಶೆಟ್ಟಿ ಇದೀಗ ತೆಲುಗಿನ ಪ್ಯಾನ್ ಇಂಡಿಯಾ ಸಿನಿಮಾ ‘ಜೈ ಹನುಮಾನ್’ ಸಿನಿಮಾದಲ್ಲಿ ನಟನೆ ಮಾಡುತ್ತಿದ್ದಾರೆ. ಈ ಸಿನಿಮಾವನ್ನು ತೆಲುಗಿನ ಯುವ ನಿರ್ದೇಶಕ ಪ್ರಶಾಂತ್ ವರ್ಮಾ ನಿರ್ದೇಶನ ಮಾಡುತ್ತಿದ್ದಾರೆ.